ರಾಜಕೀಯ

ಜಯನಗರ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎನ್. ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬು ಕಣಕ್ಕೆ

ಬೆಂಗಳೂರು: ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಚುನಾವಣೆ ಜೂನ್ 11ರಂದು ನಿಗದಿಯಾಗಿದ್ದು, ಬಿಜೆಪಿಯಿಂದ ವಿಜಯ್ ಕುಮಾರ್ ಅವರ […] ಮುಂದೆ ಓದಿ »

ಬಹುಮತ ಸಾಬೀತಿನ ನಂತರ ರೈತರ ಸಾಲ ಮನ್ನಾ ಬಗ್ಗೆ ಚಿಂತನೆ: ಹೆಚ್.ಡಿ ಕುಮಾರಸ್ವಾಮಿ

ಬೆಳ್ತಂಗಡಿ: ಪ್ರಮಾಣ  ವಚನ ಸ್ವೀಕರಿಸುವುದಕ್ಕೂ ಮುನ್ನ ಧರ್ಮಸ್ಥಳ, ಶೃಂಗೇರಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿರುವ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರೈತರ ಸಾಲ ಮನ್ನಾ, ಎತ್ತಿನ ಹೊಳೆ ಯೋಜನೆ […] ಮುಂದೆ ಓದಿ »

ಶೆಡ್’ನಲ್ಲಿ ವಿ.ವಿ ಪ್ಯಾಟ್ ಯಂತ್ರ ಪತ್ತೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಆಯೋಗಕ್ಕೆ ಯಡಿಯೂರಪ್ಪ ಪತ್ರ

ಬೆಂಗಳೂರು: ಶೆಡ್‍ವೊಂದರಲ್ಲಿ ವಿ.ವಿ. ಪ್ಯಾಟ್ ಯಂತ್ರದ ಬಾಕ್ಸ್ ಗಳು ಪತ್ತೆಯಾಗಿರವುದು ಚುನಾವಣಾ ಅಕ್ರಮ ನಡೆದಿದೆ ಎನ್ನುವುದಕ್ಕೆ ನಿದರ್ಶನವಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥ […] ಮುಂದೆ ಓದಿ »

ಕರ್ನಾಟಕದಲ್ಲಿ ಕಾಂಗ್ರೆಸ್‌‌- ಜೆಡಿಎಸ್‌‌ ಮೈತ್ರಿ ಜನಾದೇಶದ ವಿರುದ್ಧವಾಗಿದೆ: ಅಮಿತ್ ಷಾ

ನವದೆಹಲಿ: ಬಹುಮತ ಸಾಬೀತು ಪಡಿಸಲು ಬಿ.ಎಸ್‌‌.ಯಡಿಯೂರಪ್ಪ ರಾಜ್ಯಪಾಲರಿಂದ 7 ದಿನ ಸಮಯಾವಕಾಶ ಕೇಳಿದ್ದರು ಎಂದು ಕಾಂಗ್ರೆಸ್‌ ಸುಳ್ಳು ಹೇಳುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಕಿಡಿಕಾರಿದ್ದಾರೆ. ನವದೆಹಲಿಯಲ್ಲಿ ನಡೆದ […] ಮುಂದೆ ಓದಿ »

ನಕಲಿ ಸಿಡಿ ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ: ಶೋಭಾ ಕಂರಂದ್ಲಾಜೆ

ಮೈಸೂರು: ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ […] ಮುಂದೆ ಓದಿ »

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ಹೃದಯಾಘಾತದಿಂದ ಅಭಿಮಾನಿ ಸಾವು

ರಾಯಚೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ದುಃಖದಲ್ಲಿ ಹೃದಯಾಘಾತದಿಂದ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಜಾಲಾಪುರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಧಾನಸಭೆಯಲ್ಲಿ […] ಮುಂದೆ ಓದಿ »

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಲ್ಪಾವಧಿ ಸರ್ಕಾರ: ಕೆ.ಎಸ್.ಈಶ್ವರಪ್ಪ

ಮೈಸೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಲ್ಪಾವಧಿ ಸರ್ಕಾರ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ನಿರೀಕ್ಷೆ […] ಮುಂದೆ ಓದಿ »

ಶಾಸಕರನ್ನು ಸೆಳೆಯಲು ಹಣದ ಆಮಿಷ ಆರೋಪ ಸುಳ್ಳು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಮಂಡ್ಯ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ. ಬಹುಮತ ಸಾಬೀತು ಮಾಡುವ ಸಂದರ್ಭದಲ್ಲೇ ಸರ್ಕಾರ ಬಿದ್ದರೂ […] ಮುಂದೆ ಓದಿ »

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಹೆಚ್ಚು ದಿನ ಅಸ್ತಿತ್ವದಲ್ಲಿರುವುದಿಲ್ಲ: ಶ್ರೀರಾಮುಲು

ಬಳ್ಳಾರಿ: ಜೆಡಿಎಸ್‍ನೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ಮುಂದಾಗಿರುವ ಕಾಂಗ್ರೆಸಿಗರನ್ನು ನಿದ್ದೆ ಮಾಡಲು ಬಿಡುವುದಿಲ್ಲ ಎಂದು ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಗುಡುಗಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ […] ಮುಂದೆ ಓದಿ »

ಮುಖ್ಯಮಂತ್ರಿಯಾಗಿ ಸೋಮವಾರ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ: ಬಹುಮತ ಸಾಬೀತಿಗೆ 15 ದಿನ ಗಡುವು

ಬೆಂಗಳೂರು: ಹದಿನೈದು ದಿನಗಳಲ್ಲಿ ಬಹುಮತ ಸಾಬೀತು ಪಡಿಸಲು ರಾಜ್ಯಪಾಲರು ಆದೇಶಿಸಿದ್ದು, ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಶನಿವಾರ […] ಮುಂದೆ ಓದಿ »